ರಾಯಚೂರು ಉತ್ಸವದ ಕಾರ್ಯಕ್ರಮಗಳ ವೇಳಾಪಟ್ಟಿ, ಪೋಸ್ಟರ್, ಬ್ಯಾನರ್ ಬಿಡುಗಡೆ ಮಾಡಿದ ಸಚಿವರಾದ ಎನ್.ಎಸ್.ಬೋಸರಾಜು
ರಾಯಚೂರು ಜನವರಿ 21 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 5ರಿಂದ ಫೆಬ್ರವರಿ 7ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಕಾರ್ಯಕ್ರಮದ ಪ್ರಚಾರದ ಪೋಸ್ಟರ್, ಬ್ಯಾನರ್,…
ಅಂಬಿಗರ ಚೌಡಯ್ಯನವರ ಜೀವನ ಮೌಲ್ಯಗಳನ್ನು ಅರಿಯೋಣ: ಸಚಿವರಾದ ಎನ್.ಎಸ್.ಬೋಸರಾಜು ಸಲಹೆ
ರಾಯಚೂರು ಜನವರಿ 21 (ಕರ್ನಾಟಕ ವಾರ್ತೆ): ಸಮಾಜದಲ್ಲಿನ ಅನಾಚಾರ, ಅಪನಂಬಿಕೆಗಳನ್ನು ನಿರ್ಭೀತಿಯಿಂದ ಟೀಕಿಸಿ ಕ್ರಾಂತಿಕಾರಿ ಶರಣರು ಎಂದು ಹೆಸರಾದ ನಿಜಶರಣ ಅಂಬಿಗರ ಚೌಡಯ್ಯನವರ ಆಚಾರ-ವಿಚಾರಗಳನ್ನು ನಾವೆಲ್ಲರು ಅರಿತು ನಡೆಯಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು…
ಗ್ರಾಮೀಣ ಪ್ರದೇಶದಲ್ಲಿ ಜನವರಿ 23ರಂದು ವಿದ್ಯುತ್ ವ್ಯತ್ಯಯ
ರಾಯಚೂರು ಜನವರಿ 21 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ಪುಚ್ಚಲದಿನ್ನಿ ಮತ್ತು ಮಿಡಗಲದಿನ್ನಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಜನವರಿ 23ರ ಬೆಳಿಗ್ಗೆ 10 ಗಂಟೆಯಿAದ ಸಂಜೆ 5…
ಅಂಬಿಗರ ಚೌಡಯ್ಯನವರ ಆದರ್ಶಗಳನ್ನು ಪಾಲಿಸಿ: ನಲ್ಲಾ ವೆಂಕಟೇಶರಾವ್
ಅಂಬಿಗರ ಚೌಡಯ್ಯ 12ನೇ ಶತಮಾನದ ಶರಣ ಸಂತರು ಹಾಗೂ ವಚನಕಾರರು. ಇವರು “ಕಾಯಕವೇ ಕೈಲಾಸ” ಸಮಾನತೆ, ದಾಸೋಹ, ಸತ್ಯ, ನೀತಿ, ಮತ್ತು ಮಾನವೀಯತೆಯೇ ಅವರ ಜೀವನದ ಮೂಲ ಆದರ್ಶಗಳು. ಅವುಗಳನ್ನು ಆಚರಿಸುವುದರ ಮೂಲಕ ಶ್ರಮದ ಗೌರವ, ಸಾಮಾಜಿಕ ಸಮಾನತೆ ಮತ್ತು ನೈತಿಕ…
ಹಾಲಾಪೂರ ನಾಡಕಚೇರಿಯಲ್ಲಿ ಶ್ರೀ ಅಂಬಿಗರ ಚೌಡಯ್ಯ ಜಯಂತಿ
ಹಾಲಾಪೂರ ನಾಡಕಚೇರಿಯಲ್ಲಿ 12ನೇ ಶತಮಾನದ ಶ್ರೇಷ್ಠ ಶಿವಶರಣರು, ವಚನಕಾರರಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ರವರ ಸಾಮಾಜಿಕ ನ್ಯಾಯದ ಪರಿವರ್ತನೆ ಬದಲಾವಣೆ ಅತ್ಯಂತ ಮಹತ್ವಪೂರ್ಣ ಹೆಜ್ಜೆ ಇಟ್ಟಿರುವ ಶ್ರೇಷ್ಠ ಮಹನ್ ಪುರುಷರು, ಇವರು ವೃತ್ತಿಯಲ್ಲಿ ಅಂಬಿಗರು, ಪ್ರವೃತ್ತಿಯಲ್ಲಿ ಅನುಭಾವಿಗಳು ನೇರ ವ್ಯಕ್ತಿತ್ವ,…
ಕುಂಟೋಜಿ ಪಂಚಾಯತಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ .
ಮುದ್ದೇಬಿಹಾಳ: ಕುಂಟೋಜಿ ಗ್ರಾಮ ಪಂಚಾಯತ್ ವತಿಯಿಂದ ಭಕ್ತ ಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಹುಲ್ಲೂರು ಮಾತನಾಡಿ, ಅಂಬಿಗರ ಚೌಡಯ್ಯನವರು ಬಸವಣ್ಣನವರ ಸಮಕಾಲೀನರಾದ ಮಹಾನ್ ವಚನಕಾರರಾಗಿದ್ದು, ತಮ್ಮ ವಚನಗಳ ಮೂಲಕ ಸಮಾಜದಲ್ಲಿನ…
